Advertisement
ದೇವಾಲಯದ ಸುತ್ತಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯ ಪ್ರದೇಶವನ್ನು 2024 ಡಿ.30ರ ಬೆಳಗ್ಗೆ 6 ಗಂಟೆಯಿಂದ 2025 ಜನವರಿ 2ರ ಬೆಳಗ್ಗೆ 6 ಗಂಟೆಯವರೆಗೆ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಜಾಥಾ ನಡೆಸ ದಂತೆ ಮತ್ತು ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಿದೆ. Advertisement
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
01:10 AM Dec 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.