Advertisement

ಶಾಲಾ ಶಿಕ್ಷಕಿ ಮೇಲೆ ಸಾಮೂಹಿಕ ಅತ್ಯಾಚಾರ

10:03 AM Dec 08, 2019 | Team Udayavani |

ಸಿಧಿ/ದಾಮೋಹ್‌: ದೇಶಾದ್ಯಂತ ಅತ್ಯಾಚಾರದ ವಿರುದ್ಧ ಆಕ್ರೋಶ ತೀವ್ರಗೊಂಡಿದ್ದರೂ ಇಂಥ ಪ್ರಕರಣಗಳು ಮಾತ್ರ ಮುಂದುವರಿದಿವೆ.

Advertisement

ಮಧ್ಯಪ್ರದೇಶದಲ್ಲಿ ಶಾಲಾ ಶಿಕ್ಷಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಈಗ ಬೆಳಕಿಗೆ ಬಂದಿದೆ. ಶಾಲೆಯಿಂದ ಸಂಜೆ ಮನೆಗೆ ಹಿಂದಿರುಗುತ್ತಿದ್ದಾಗ ನಾಲ್ವರು ದುಷ್ಕರ್ಮಿಗಳು ಶಿಕ್ಷಕಿಯನ್ನು ಸಮೀಪದ ಫಾರ್ಮ್ಹೌಸ್‌ಗೆ ಹೊತ್ತೂಯ್ದು, ಅತ್ಯಾಚಾರ ಎಸಗಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಮಧ್ಯಪ್ರದೇಶದ ದಾಮೋಹ್‌ ಜಿಲ್ಲೆಯಲ್ಲಿ ಸ್ಥಳೀಯ ಯುವಕರಿಂದ ಕಿರುಕುಳ ಎದುರಿಸುತ್ತಿದ್ದ 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Advertisement

Udayavani is now on Telegram. Click here to join our channel and stay updated with the latest news.

Next