Advertisement

ದಾವಣಗೆರೆಯಲ್ಲಿ ಪ್ರಿಯಕರನ ಎದುರೇ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

11:17 AM Jun 06, 2017 | Sharanya Alva |

ದಾವಣಗೆರೆ:ಪ್ರಿಯಕರನ ಎದುರೇ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ನಡೆದ ಅಮಾನವೀಯ ಘಟನೆ ದಾವಣಗೆರೆ ಜೊಲ್ಲೆ ಚೆನ್ನಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಚೆನ್ನಗಿರಿಯ ಜೋಳದಾಸ್ ಅರಣ್ಯ ಪ್ರದೇಶದಲ್ಲಿ ಪ್ರಿಯಕರ ಜೊತೆ ದೇವಸ್ಥಾನದ ಬಳಿ ಸುತ್ತಾಡುತ್ತಿದ್ದಾಗ, ಇಬ್ಬರು ಯುವಕರು ಬಂದು ಪ್ರಿಯಕರನ ಜತೆ ಇದ್ದ ವಿಡಿಯೋ ಚಿತ್ರೀಕರಿಸಿದ್ದಾಗಿ ಬೆದರಿಕೆ ಹಾಕಿ, ಪ್ರಿಯಕರನ ಎದುರೇ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಬಾಲಕಿಯ ಅತ್ತೆ ಮಗ(ಪ್ರಿಯಕರ)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅಸ್ವಸ್ಥ ಬಾಲಕಿಯನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next