Advertisement
ತರಕಾರಿ, ಮಾಂಸ ಹಾಗೂ ಬಟ್ಟೆ ಕಿರಾಣಿ ಸಾಮಾನುಗಳನ್ನು ಖರೀದಿಸಲು ನಗರ ಹಾಗೂ ಗ್ರಾಮೀಣ ಭಾಗದಿಂದ ಜನರು ಬೈಕ್ ಟ್ರ್ಯಾಕ್ಟರ್ ಹಾಗೂ ಆಟೋಗಳಲ್ಲಿ ಆಗಮಿಸಿದ್ದರು. ಪೊಲೀಸರು ಸಾಮಾಜಿಕ ಅಂತರ ಕಾಪಾಡುವಂತೆ ಮತ್ತು ಮಾಸ್ಕ್ ಧರಿಸುವಂತೆ ಮನವಿ ಮಾಡಿದರೂ ಜನರು ಕೇಳಿಸಿಕೊಳ್ಳುವ ವ್ಯವದಾನದಲ್ಲಿರಲಿಲ್ಲ ಎಂದು ವರದಿಯಾಗಿದೆ.
Related Articles
Advertisement
ಸೋಂಕಿತರ ಸಂಖ್ಯೆಯನ್ನು ಕಡಿಮೆ ಮಾಡಲು ಜಿಲ್ಲಾಡಳಿತ ಹಗಲು ರಾತ್ರಿ ಕೋವಿಡ್ ಜನಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದರೂ ಜನರು ಮಾತ್ರ ‘ಸೋಂಕು ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಕೆಲ ಬಟ್ಟೆ ಅಂಗಡಿ ಕಿರಾಣಿ ಸ್ಟೋರ್ ನವರು ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾಡಿ ವ್ಯಾಪಾರ ಮಾಡುತ್ತಿರುವುದು ಕಂಡು ಬರುತ್ತಿದೆ.
ಇದನ್ನೂ ಓದಿ: ತೌಖ್ತೆಗೆ ನಲುಗಿದ ಕರಾವಳಿ : ಮೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ, ಇಂದು ರೆಡ್ ಅಲರ್ಟ್