Advertisement

Gangavathi:ನೂತನ ಡಿವೈಎಸ್ಪಿಯಾಗಿ ಸಿದ್ದಲಿಂಗಪ್ಪಗೌಡ ಪೊಲೀಸ್ ಪಾಟೀಲ್ ಅಧಿಕಾರ ಸ್ವೀಕಾರ

06:41 PM Aug 04, 2023 | Team Udayavani |

ಗಂಗಾವತಿ: ಗಂಗಾವತಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆಗೊಂಡು ಆಗಮಿಸಿದ ಸಿದ್ದಲಿಂಗಪ್ಪಗೌಡ ಪೊಲೀಸ್ ಪಾಟೀಲ್ ಶುಕ್ರವಾರ ಗಂಗಾವತಿ ಕಚೇರಿಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Advertisement

ಈ‌ ಸಂದರ್ಭದಲ್ಲಿ  ಮಾತನಾಡಿದ ಅವರು, ಗಂಗಾವತಿ ಕಾರಟಗಿ ಕನಕಗಿರಿ ತಾವರಗೇರಿ ಕುಷ್ಟಗಿ ಹನಮಸಾಗರ ಒಳಪಡುವ ಹಳ್ಳಿಗಳಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಕಾನೂನು ಪಾಲನೆಗೆ ಅಗತ್ಯ ನೀಡಲಾಗುತ್ತದೆ. ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತ ತೀವ್ರ ನಿಗಾವಹಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next