Advertisement
ಬೆಳಿಗ್ಗೆ ವೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಹೂವಿನ ಅಲಂಕಾರ, ಭಜನೆ, ಉಪನ್ಯಾಸ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಭಂಡಾರಕೇರಿ ಸ್ವಾಮೀಜಿಗಳು ಇದ್ದರು. ಅಲ್ಲದೇ ಮೈಸೂರು, ಬೆಂಗಳೂರು, ಹೊಸಪೇಟೆ, ಗಂಗಾವತಿಯಿಂದ ನೂರಾರು ಭಕ್ತರು ಭಾಗವಹಿಸಿದ್ದರು. Advertisement
ಗಂಗಾವತಿ: ನವವೃಂದಾವನ ಗಡ್ಡೆಯಲ್ಲಿ ವ್ಯಾಸರಾಜರ ಪೂರ್ವರಾಧನೆ
10:02 AM Mar 13, 2020 | Mithun PG |
Advertisement
Udayavani is now on Telegram. Click here to join our channel and stay updated with the latest news.