Advertisement
ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 13892 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇವರಲ್ಲಿ 792 ವಿದ್ಯಾರ್ಥಿಗಳು ಹೊರಜಿಲ್ಲೆಯಲ್ಲಿ ಓದುತ್ತಿದ್ದು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
Advertisement
ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಸಿಂಪರಣೆ
11:23 AM Jun 17, 2020 | sudhir |
Advertisement
Udayavani is now on Telegram. Click here to join our channel and stay updated with the latest news.