Advertisement

Gangolli: ಅಪಘಾತ; ಇಬ್ಬರಿಗೆ ಗಾಯ; ಆಸ್ಪತ್ರೆಗೆ ದಾಖಲು

08:03 PM Oct 21, 2024 | Team Udayavani |

ಗಂಗೊಳ್ಳಿ: ನಾಡ ಸಮೀಪ ಬೈಕ್‌ ನಿಯಂತ್ರಣ ತಪ್ಪಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ.

Advertisement

ಕಾಂಕ್ರೀಟ್‌ ರಸ್ತೆಯಲ್ಲಿ ಬ್ರೇಕ್‌ ಹಾಕಿದ ಪರಿಣಾಮ ಬೈಕ್‌ ಸವಾರನ ನಿಯಂತ್ರಣ ತಪ್ಪಿದೆ. ಪರಿಣಾಮ ಸವಾರ ಚೇತನ್‌, ಸಹ ಸವಾರೆ ಶಾಲಿನಿ ಅವರಿಗೆ ಗಾಯವಾಗಿದೆ.

ಗಾಯಾಳುಗಳು ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next