Advertisement
ಆ ದಿನ ಇತರ ಮೀನುಗಾರರು ಬೋಟ್ಗಳಲ್ಲಿ ಹುಡುಕಾಡಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಕಳೆದ 5-6 ದಿನಗಳಿಂದಲೂ ಅವರ ಪತ್ತೆಗಾಗಿ ಗಂಗೊಳ್ಳಿಯ ಪರ್ಶಿನ್ ಬೋಟ್ಗಳು, ಮನೆಯವರು, ಕರಾವಳಿ ಕಾವಲು ಪಡೆ ಪೊಲೀಸರು, ಗಂಗೊಳ್ಳಿ ಠಾಣಾ ಪೊಲೀಸರು, ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು ಇತರರು ನಿರಂತರ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ.
Advertisement
Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ
12:15 AM Jan 09, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.