Advertisement
ಆಲೂರಿನ ಸಚಿನ್ ಪೂಜಾರಿ ಜಾಮೀನು ತಿರಸ್ಕೃತಗೊಂಡಿದ್ದು, ಶರತ್ ದೇವಾಡಿಗ, ಪ್ರಸಾದ್ ಆಚಾರ್ಯ, ವಿಶ್ವನಾಥ ಪಡುಕೋಣೆ, ಪ್ರದೀಪ್ ಪಡುಕೋಣೆ, ಪ್ರವೀಣ್ ಅವರಿಗೆ ಜಾಮೀನು ಮಂಜೂರಾಗಿದೆ. ಆರೋಪಿಗಳ ಪರ ನ್ಯಾಯವಾದಿ ಕೆ.ಸಿ. ಶೆಟ್ಟಿ ವಾದಿಸಿದ್ದರು. ಈ ಪ್ರಕರಣದಲ್ಲಿ 20ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. Advertisement
Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
03:08 AM Nov 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.