Advertisement
ಯೋಗೀಶ್ ಗಾಯಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ: ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಲಾರಿಯು ಹೊಸಾಡು ಗ್ರಾಮದ ಅರಾಟೆ ಸೇತುವೆ ಬಳಿ ಚರಂಡಿಗೆ ಮಗುಚಿ ಬಿದ್ದಿದೆ.
ಚಾಲಕ ಮುಖೇಶ್ ಗಾಯಗೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.