Advertisement

Mangalore: ಗಾಂಜಾ ಸೇವಿಸಿ ಗಲಾಟೆ; ಯುವತಿಯ ಬಂಧನ

07:44 PM Jul 20, 2024 | Team Udayavani |

ಮಂಗಳೂರು: ಮಾದಕ ವಸ್ತು ಗಾಂಜಾವನ್ನು ಸೇವಿಸಿ ಸಾರ್ವಜನಿಕ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವತಿಯೋರ್ವಳನ್ನು ಉರ್ವ ಪೊಲೀಸರು ಶುಕ್ರವಾರ ಅಪರಾಹ್ನ ಉರ್ವಸ್ಟೋರ್‌ನಲ್ಲಿ ಬಂಧಿಸಿದ್ದಾರೆ.

Advertisement

ಆಕೆಯನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ. ವೈದ್ಯಕೀಯ ಪರೀಕ್ಷೆಯಲ್ಲೂ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next