Advertisement

ಗಾಂಜಾ ಸೇವನೆ ಆರೋಪಿ ವಶಕ್ಕೆ

12:56 AM Apr 12, 2023 | Team Udayavani |

ಬೆಳ್ತಂಗಡಿ: ಧರ್ಮಸ್ಥಳ ಠಾಣೆಯ ಪೊಲೀಸ್‌ ಉಪ ನಿರೀಕ್ಷಕರಾದ ಅನಿಲ್‌ ಕುಮಾರ್‌ ಡಿ. ಅವರು ಗಸ್ತಿನಲ್ಲಿದ್ದ ಸಂದರ್ಭ ಧರ್ಮಸ್ಥಳ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ರಂಮ್ಲನ್‌ ಯಾನೆ ಇರ್ಫಾನ್‌ (25) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next