Advertisement

ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ: 2 ಕೆ.ಜಿ 250 ಗ್ರಾಂ ಗಾಂಜಾ ವಶ

04:21 PM Sep 12, 2020 | keerthan |

ಚಿಕ್ಕಮಗಳೂರು: ಮನೆಯ ಪಕ್ಕದಲ್ಲಿ ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಸವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

Advertisement

ಖಚಿತ ಮಾಹಿತಿ ಮೇರೆಗೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಎಂಬಲ್ಲಿ ದಾಳಿ ನಡೆಸಿ ಹನೀಫ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 2 ಕೆ.ಜಿ 250 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಆರೋಪಿ ಹನೀಫ್ ಗಾಂಜಾ ಸೊಪ್ಪು ಮನೆಯಿಂದ ತೆಗೆದುಕೊಂಡು ಹೋಗುವಾಗ ದಾಳಿ ಮಾಡಲಾಗಿದೆ.

ಇದನ್ನೂ ಓದಿ: ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಪತಿ 2ನೇ ಮದುವೆಯಾದರೆ ಮೊದಲ ಪತ್ನಿ ವಿಚ್ಛೇದನ ಪಡೆಯಲು ಅರ್ಹಳು

ಆರೋಪಿಯು ಮನೆಯ ಪಕ್ಕದಲ್ಲಿ ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next