ಮಂಗಳೂರು: ಬಿಜೆಪಿ ಬೆಂಬಲಿತ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಸಂದೀಪ್ ಶೆಟ್ಟಿ ಮೊಗರು (35) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Advertisement
ಸಂದೀಪ್ ಶೆಟ್ಟಿ ಅವರು ಗಂಜಿಮಠ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದರು.
ಇದನ್ನೂ ಓದಿ:ವಿಶ್ವದ ಅತ್ಯುತ್ತಮ ಏರ್ಪೋರ್ಟ್ ಗಳ ಪಟ್ಟಿ ಬಿಡುಗಡೆ; ಇಲ್ಲಿದೆ ಟಾಪ್ 20 ವಿ.ನಿಲ್ದಾಣಗಳ ಪಟ್ಟಿ