Advertisement

ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ಸೋರಿಕೆ ದುರಂತ; ಇಬ್ಬರ ಸಾವು

08:46 AM Jun 30, 2020 | keerthan |

ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅನಿಲ ಸೋರಿಕೆ ದುರಂತ ನಡೆದಿರುವ ಬಗ್ಗೆ ವರದಿಯಾಗಿದೆ. ಪಾರವಾಡದ ಜವಾಹರ ಲಾಲ್ ಫಾರ್ಮಾ ಸಿಟಿಯ ಸೈನರ್ ಲೈಫ್ ಸೈನ್ಸ್ ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next