Advertisement

ಮಂಗಳೂರು: ನಗರದಲ್ಲಿ ಮತ್ತೆ ಕಾಡುಕೋಣ! ಗ್ರಾಮಸ್ಥರಲ್ಲಿ ಆತಂಕ

12:38 AM Jun 22, 2022 | Team Udayavani |

ಮಂಗಳೂರು: ನಗರದ ಮರೋಳಿ ಬಳಿಯ ತಾತಾವು ಬಳಿ ಮಂಗಳವಾರ ಬೆಳಗ್ಗೆ ಎರಡು ಕಾಡುಕೋಣಗಳು ಕಾಣಿಸಿಕೊಂಡಿವೆ.

Advertisement

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಕಾರ್ಯಾ ಚರಣೆ ನಡೆಸಿದರೂ ಸೆರೆ ಹಿಡಿಯಲು ಸಾಧ್ಯವಾಗಿಲ್ಲ.

ಮಂಗಳವಾರ ಬೆಳಗ್ಗಿನ ವೇಳೆ ಕಾಡುಕೋಣ ನೋಡಿದ ಪರಿಸರದ ಮಂದಿ ಅರಣ್ಯ ಇಲಾಖೆಯ ಗಮನಕ್ಕೆ ತಂದರು.

ಇದೇ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆಯೂ ಕಾಡುಕೋಣ ಕಾಣಿಸಿಕೊಂಡಿತ್ತು.

ಇದನ್ನೂ ಓದಿ:ಬಾಲಕಿಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಆಜೀವ ಕಾರಾಗೃಹ ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ

Advertisement
Advertisement

Udayavani is now on Telegram. Click here to join our channel and stay updated with the latest news.

Next