Advertisement

ಗೌತಮ್‌ ಗಂಭೀರ್‌ಗೆ ಶೋಕಾಸ್‌ ನೋಟಿಸ್‌

03:09 AM May 01, 2019 | Sriram |

ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಪೂರ್ವ ದಿಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್‌ ಗಂಭೀರ್‌ಗೆ ಮಂಗಳವಾರ ಚುನಾವಣಾ ಅಧಿಕಾರಿಗಳು ಶೋಕಾಸ್‌ ನೋಟಿಸ್‌ ಜಾರಿ ಮಾಡಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಗಂಭೀರ್‌ ಅವರ ಫೋಟೋವುಳ್ಳ ಜಾಹೀರಾತುವೊಂದು ರಾಷ್ಟ್ರೀಯ ಪತ್ರಿಕೆಯೊಂದರಲ್ಲಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ನೋಟಿಸ್‌ ಜಾರಿ ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next