Advertisement
ಕುಲಶಾಸ್ತ್ರೀಯ ಅಧ್ಯಯನದಂತೆ ಪರಿವಾರ ಮತ್ತು ತಳವಾರ ಜಾತಿಗಳು ನಾಯಕ ಮತ್ತು ನಾಯಿಕಡದ ಪರ್ಯಾಯವಾಗಿವೆ. ಈ ಪ್ರಸ್ತಾವನೆಯು ಕಳೆದ ಹಲವಾರು ದಶಕಗಳಿಂದ ಬೇಡಿಕೆಯಲ್ಲಿತ್ತು. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಎಲ್ಲ ಪೂರಕ ಮಾಹಿತಿಯನ್ನು ಸಲ್ಲಿಸಲಾಯಿತು. ಕೇಂದ್ರ ರ್ಕಾರವು ಈ ಪ್ರಸ್ತಾವನೆಯನ್ನು ಸಂಸತ್‌ನಲ್ಲಿ ಅಂಗೀಕರಿಸಿ, ಗೆಜೆಟ್ ಅಧಿಸೂಚನೆ ಹೊರಡಿಸಿದ ಆಧಾರದಡಿ, ರಾಜ್ಯ ಸರ್ಕಾರವು ಗೆಜೆಟ್ ಪ್ರಕಟಣೆಯನ್ನು ಹೊರಡಿಸುವಂತೆ ಆದೇಶಿಲಾಗಿದೆ. ಈ ಅಧಿಸೂಚನೆಯಂತೆ ಈ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡಲು ಅವಕಾಶವಿರುತ್ತದೆ ಎಂದು ಹೇಳಿದ್ದಾರೆ. Advertisement
ತಳವಾರ, ಪರಿವಾರ ಎಸ್ಟಿಗೆ: ಗೆಜೆಟ್ ಅಧಿಸೂಚನೆಗೆ ಆದೇಶ
07:56 AM May 31, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.