Advertisement
ಗುರುವಾರ ಬಿಡುಗಡೆ ಮಾಡಲಾದ ಅಂಕಿ ಸಂಖ್ಯೆಗಳ ಪ್ರಕಾರ, ನ್ಯೂಜಿಲೆಂಡ್‌ನ ಜಿಡಿಪಿ 3ನೇ ತ್ತೈಮಾಸಿಕದಲ್ಲಿ ಶೇ.1.0ರಷ್ಟು ಕುಸಿತ ದಾಖಲಿಸಿದೆ. ಈ ಮೊದಲು ಶೇ.0.2ರಷ್ಟು ಕುಸಿಯಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಕುಸಿತ ದಾಖಲಿಸಿರುವುದು ನ್ಯೂಜಿಲ್ಯಾಂಡ್‌ಗೆ ಸಂಕಷ್ಟ ತಂದೊಡ್ಡಿದೆ.
Advertisement
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
11:11 AM Dec 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.