Advertisement
“ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದು ಪಡೆದು ಬದುಕಿದ ಸಾರೆಕೊಪ್ಪ ಬಂಗಾರಪ್ಪ ಅವರನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆಗೆ ಬಳಸಿಕೊಂಡಿದ್ದು, ಅವರನ್ನು ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತತೆ. ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿ ಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ! ಎಂದಿದ್ದಾರೆ. ವರನಟ ಡಾ. ರಾಜ್ಕುಮಾರ್ ಅವರ ಹೆಸರನ್ನು ಬಳಸಿಕೊಂಡು ಲಾಭ ಮಾಡಿಕೊಳ್ಳ ಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ. Advertisement
ಗೀತಾ- ಮಧು ಬಂಗಾರಪ್ಪ ವಿರುದ್ಧ ಎಫ್ ಬಿಯಲ್ಲಿ ಕುಮಾರ್ ಆಕ್ರೋಶ
12:35 AM Jun 05, 2024 | Shreeram Nayak |
Advertisement
Udayavani is now on Telegram. Click here to join our channel and stay updated with the latest news.