Advertisement

ಇದನ್ನೂ ಓದಿ ಏಕದಿನ ಸರಣಿ : ಇಂಗ್ಲೆಂಡ್‌ ತಂಡಕ್ಕೆ ಜಾರ್ಜ್‌ ಗಾರ್ಟನ್‌ ಸೇರ್ಪಡೆ

10:07 PM Jun 19, 2021 | Team Udayavani |

ಲಂಡನ್‌ : ಶ್ರೀಲಂಕಾ ವಿರುದ್ಧ ಆಡಲಾಗುವ 3 ಪಂದ್ಯಗಳ ಏಕದಿನ ಸರಣಿಗಾಗಿ ಎಡಗೈ ಪೇಸ್‌ ಬೌಲರ್‌ ಜಾರ್ಜ್‌ ಗಾರ್ಟನ್‌ ಅವರನ್ನು ಇಂಗ್ಲೆಂಡ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

Advertisement

ಗಾಯಾಳಾಗಿರುವ ಆರ್ಚರ್‌ ಮತ್ತು ಸ್ಟೋಕ್ಸ್‌ ಈ ಸರಣಿಯಿಂದ ಹೊರಗುಳಿಯಲಿದ್ದಾರೆ.

ಇಂಗ್ಲೆಂಡ್‌ ತಂಡ: ಮಾರ್ಗನ್‌ (ನಾಯಕ), ಮೊಯಿನ್‌ ಅಲಿ, ಜಾನಿ ಬೇರ್‌ಸ್ಟೊ, ಸ್ಯಾಮ್‌ ಬಿಲ್ಲಿಂಗ್ಸ್‌, ಜಾಸ್‌ ಬಟ್ಲರ್‌, ಸ್ಯಾಮ್‌ ಕರನ್‌, ಟಾಮ್‌ ಕರನ್‌, ಲಿಯಮ್‌ ಡಾಸನ್‌, ಜಾರ್ಜ್‌ ಗಾರ್ಟನ್‌, ಲಿಯಮ್‌ ಲಿವಿಂಗ್‌ಸ್ಟೋನ್‌, ಆದಿಲ್‌ ರಶೀದ್‌, ಜೋ ರೂಟ್‌, ಜಾಸನ್‌ ರಾಯ್‌, ಡೇವಿಡ್‌ ವಿಲ್ಲಿ, ಕ್ರಿಸ್‌ ವೋಕ್ಸ್‌, ಮಾರ್ಕ್‌ ವುಡ್‌.

ಇದನ್ನೂ ಓದಿ :ಟೆಸ್ಟ್‌ ನಾಯಕತ್ವ: ಧೋನಿಯನ್ನು ಮೀರಿಸಿದ ವಿರಾಟ್‌ ಕೊಹ್ಲಿ

Advertisement

Udayavani is now on Telegram. Click here to join our channel and stay updated with the latest news.

Next