Advertisement
ಬರೀ ಅಧಿಕಾರಕ್ಕಾಗಿ ಹಪಾಹಪಿಸುವ ಮೋದಿ ಸರಕಾರದ ನೀತಿಗಳಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬೆದರಿಕೆ ಎದುರಾಗಿದೆ. ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸಲು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟಕ್ಕೆ ಮತ ನೀಡಿ ಬೆಂಬಲಿಸಿ ಎಂದು ವೀಡಿಯೋ ಮೂಲಕ ಸೋನಿಯಾ ವಿನಂತಿಸಿದ್ದಾರೆ. Advertisement
Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್ಗೆ ಮತ ನೀಡಿ: ಸೋನಿಯಾ ಗಾಂಧಿ
12:15 AM May 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.