Advertisement

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

12:15 AM May 08, 2024 | Team Udayavani |

ಹೊಸದಿಲ್ಲಿ: ದ್ವೇಷ ಮತ್ತು ಸುಳ್ಳುಗಳ ಪ್ರತಿಪಾದಕರನ್ನು ತಿರಸ್ಕರಿಸಿ, ಸಮಾನ ಸಮಾಜಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಮಂಗಳವಾರ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆ.

Advertisement

ಬರೀ ಅಧಿಕಾರಕ್ಕಾಗಿ ಹಪಾಹಪಿಸುವ ಮೋದಿ ಸರಕಾರದ ನೀತಿಗಳಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬೆದರಿಕೆ ಎದುರಾಗಿದೆ. ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸಲು ಕಾಂಗ್ರೆಸ್‌ ಮತ್ತು ಇಂಡಿಯಾ ಒಕ್ಕೂಟಕ್ಕೆ ಮತ ನೀಡಿ ಬೆಂಬಲಿಸಿ ಎಂದು ವೀಡಿಯೋ ಮೂಲಕ ಸೋನಿಯಾ ವಿನಂತಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next