Advertisement

ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಗೆ ಕೋವಿಡ್ ಪಾಸಿಟಿವ್

10:01 PM May 10, 2021 | Team Udayavani |

ಚಿತ್ರದುರ್ಗ: ಹೊಸದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ. ಶೇಖರ್ ಅವರಿಗೆ ಕೋವಿಡ್ ಸೋಂಕು ತಗುಲಿದೆ.

Advertisement

ನಿನ್ನೆಯಿಂದ ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಸದ್ಯ ಶಾಸಕರು ಹೊಸದುರ್ಗ ಪಟ್ಟಣದಲ್ಲಿ ಹೋಂ ಐಸೊಲೇಷನ್ ನಲ್ಲಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿ ಎಚ್ಚರಿಕೆ ವಹಿಸಲು ಶಾಸಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ :ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ ಮತ್ತೆ ಏರಿಕೆ, ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ

Advertisement

Udayavani is now on Telegram. Click here to join our channel and stay updated with the latest news.

Next