Advertisement

ಜಿಮ್ಸ್ ನಿರ್ದೇಶಕರಿಗೂ ಕೋವಿಡ್ 19 ಸೋಂಕು!

08:56 PM Jul 21, 2020 | Hari Prasad |

ಗದಗ: ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

Advertisement

ಈಗಾಗಲೇ ಆಸ್ಪತ್ರೆಯ ನಾಲ್ಕೈದು ಜನ ವೈದ್ಯರು ಹಾಗೂ ಸಿಬ್ಬಂದಿಗೆ ಸೋಂಕು ಹರಡಿದೆ. ಇದರಿಂದಾಗಿ ಸಂಶಯದ ಮೇಲೆ ನಿರ್ದೇಶಕರು ಸ್ವಯಂ ಪ್ರೇರಿತರಾಗಿ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು.

ಸೋಮವಾರ ರಾತ್ರಿ ಬಂದ ಪ್ರಯೋಗಾಲಯದ ವರದಿಯಲ್ಲಿ ಇವೆರಿಗೆ ಸೋಂಕು ಇರುವುದು ದೃಢಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next