Advertisement
ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ಯುವತಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಪೆಟ್ರೋಲ್ ಸುರಿದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
Related Articles
Advertisement
ಇನ್ನು, ಕರ್ನೂಲ್ ನ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಓರ್ವನ ಮೇಲೆ ಮೃತ ಯುವತಿಯ ತಂದೆ ಅನುಮಾನ ವ್ಯಕ್ತಪಡಿಸಿದ್ದು, ಕರ್ನೂಲ್ ನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು