Advertisement

ಚಿಕ್ಕಮಗಳೂರು: ಆಟವಾಡುವಾಗ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿ ಸಾವು

09:37 AM Feb 26, 2022 | Team Udayavani |

ಚಿಕ್ಕಮಗಳೂರು: ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.

Advertisement

ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ ಸಾವನ್ನಪ್ಪಿದ ಬಾಲಕಿ.

ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಉಕ್ರೇನ್ ಮೇಲೆ ರಷ್ಯಾ ದಾಳಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮತದಾನದಿಂದ ದೂರವುಳಿದ ಭಾರತ  

ಇದನ್ನೂ ಓದಿ:ನಾಳೆಯಿಂದ ಮೇಕೆದಾಟು ಪಾದಯಾತ್ರೆ ಭಾಗ-2; ರಾಜಧಾನಿಗೂ ಎಂಟ್ರಿ ನೀಡಲಿರುವ ಯಾತ್ರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next