Advertisement

Puttur: ಬಾಲಕಿ ಅತ್ಯಾಚಾರ: ಆರೋಪಿ ಬಂಧನ

12:53 AM Oct 17, 2023 | Team Udayavani |

ಪುತ್ತೂರು: ಪ್ರೌಢಶಾಲೆಯ ಬಾಲಕಿಯನ್ನು ಮಡಿಕೇರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಕಡಬ ಮೂಲದ ಯಜ್ಙೇಶ್‌ ಬಂಧಿತ.

Advertisement

ಕೆಲವು ತಿಂಗಳ ಹಿಂದೆ ಘಟನೆ ನಡೆದಿದ್ದು, ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಶಿಕ್ಷಕಿಯರು ವಿಚಾರಿಸಿದ್ದಾರೆ. ಈ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದ್ದು, ಪೋಷಕರಿಗೆ ಮಾಹಿತಿ ನೀಡಿ ಬಳಿಕ ದೂರು ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ಯುವಕನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next