Advertisement
ಮೃತಪಟ್ಟ ಯುವತಿಯನ್ನು ಸಹನಾ ಎಂದು ಗುರುತಿಸಲಾಗಿದೆ. ಈಕೆ ಸಿಎ ವ್ಯಾಸಂಗ ಮಾಡುತ್ತಿದ್ದು, ಗುರುವಾರ ತಾಯಿಯೊಂದಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರೈಲಿನ ಮೂಲಕ ಬರುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ.
Advertisement
ರೈಲಿನಿಂದ ಆಕಸ್ಮಿಕವಾಗಿ ತುಂಗಾ ನದಿಗೆ ಬಿದ್ದ ಯುವತಿ: ಶವ ಪತ್ತೆ
12:16 PM Nov 14, 2020 | keerthan |
Advertisement
Udayavani is now on Telegram. Click here to join our channel and stay updated with the latest news.