Advertisement
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಖರ್ಚು-ವೆಚ್ಚ ಕುರಿತಾದ ಸಭೆಯಲ್ಲಿ ಅವರು ಮಾತನಾಡಿದರು. ಅಭ್ಯರ್ಥಿಗಳು ಖರ್ಚು ಮಾಡಿದ ಸಂಪೂರ್ಣ ಮಾಹಿತಿಯನ್ನು ಚುನಾವಣೆ ಫಲಿತಾಂಶ ನಂತರದ ಒಂದು ತಿಂಗಳೊಳಗಾಗಿ ಚುನಾವಣಾ ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ಪರಿಶೀಲಿಸಿ, ಚುನಾವಣಾ ಆಯೋಗಕ್ಕೆ ವರದಿ ನೀಡಬೇಕು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಭ್ಯರ್ಥಿಗಳ ಖರ್ಚು-ವೆಚ್ಚದ ವಿವರವನ್ನು ತಕ್ಷಣ ನೀಡಬೇಕು ಎಂದು ಅವರು ಸೂಚಿಸಿದರು.
Advertisement
ನಿಗದಿತ ಅವಧಿಯಲ್ಲಿ ಲೆಕ್ಕ ನೀಡಿ
09:21 AM Jun 12, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.