Advertisement

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ

03:18 PM Mar 24, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಸ್ಥಿತಿಗೆ ಅವಕಾಶ ನೀಡದೆ, ಪೂರ್ಣ ಬಹುಮತದ ಬಿಜೆಪಿ ಸರ್ಕಾರ ರಚನೆಗೆ ಜನ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು.

Advertisement

ನಗರದ ಕೊಮ್ಮಘಟ್ಟದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಹಕಾರ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ:ವರುಣಾ ಸೇರಿ ಪ್ರಮುಖ ಕ್ಷೇತ್ರಗಳ ಬಗ್ಗೆ ಗಂಭೀರ ಚರ್ಚೆಯಾಗಿದೆ: ಶಾ ಭೇಟಿ ಬಗ್ಗೆ ವಿಜಯೇಂದ್ರ

ಅಪೂರ್ಣ ಸರ್ಕಾರ ಬೇಡ. ಪೂರ್ಣ ಬಹುಮತದ ಸದೃಢ ಬಿಜೆಪಿ ಸರ್ಕಾರ ರಚನೆ ಆಗಬೇಕು. ಈ ಮೂಲಕ ನರೇಂದ್ರ ಮೋದಿ ಅವರ ಕೈಬಲಪಡಿಸಬೇಕು ಎಂದು ಹೇಳಿದರು.

ಇದನ್ನೂ ಓದಿ:ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next