Advertisement
ಈ ಪ್ರಕ್ರಿಯೆ ಇನ್ನೂ ಪ್ರಯೋಗದ ಹಂತದಲ್ಲಿದೆ. ಗರ್ಭಾಶಯ ಕಸಿ ಮಾಡುವ ಬಗ್ಗೆ ವ್ಯಾಪಕ ಸಂಶೋಧನೆ ನಡೆಯುತ್ತಿದೆ. ಒಟ್ಟು ಐದು ಮಹಿಳೆಯರಿಗೆ ಗರ್ಭಕೋಶ ಕಸಿ ಮಾಡಲಾಗಿತ್ತು. ಈ ಪೈಕಿ ಮೂವರು ಆರೋಗ್ಯಕರ ಮಗುವಿಗೆ ಜನ್ಮ ನೀಡಿದ್ದಾರೆ. ಈಗಾಗಲೇ ಆರೋಗ್ಯವಂತ ಮಹಿಳೆಯ ಗರ್ಭಕೋಶವನ್ನು ತೆಗೆದು ಕಸಿ ಮಾಡುವಲ್ಲಿ ವೈದ್ಯಕೀಯ ಜಗತ್ತು ಯಶಸ್ಸು ಕಂಡಿದೆ. ಆದರೆ ಇದೇ ಮೊದಲ ಬಾರಿಗೆ ಮೃತ ಮಹಿಳೆಯಿಂದ ಗರ್ಭಕೋಶವನ್ನು ತೆಗೆದು ಕಸಿ ಮಾಡಿ ಯಶಸ್ಸು ಸಾಧಿಸಲಾಗಿದೆ. Advertisement
ಮೃತ ಮಹಿಳೆಯ ಗರ್ಭಾಶಯ ಕಸಿ ಮಾಡಿ ಮಗುವಿಗೆ ಜನ್ಮ
01:28 AM Jul 16, 2019 | Sriram |
Advertisement
Udayavani is now on Telegram. Click here to join our channel and stay updated with the latest news.