ತರೀಕೆರೆ: ರಾಜ್ಯದಲ್ಲಿ 30 ಲಕ್ಷ ಮನೆಗಳಿಗೆ, ದೇಶದಲ್ಲಿ 7 ಕೋಟಿ ಮನೆಗಳಿಗೆ ನೀರು ನೀಡು ತ್ತಿರುವುದು ದೊಡ್ಡ ಕ್ರಾಂತಿ. ಪ್ರಧಾನಿ ಮೋದಿ ಅವರ ಅಚ್ಚುಮೆಚ್ಚಿನ ಕಾರ್ಯಕ್ರಮ ಇದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Advertisement
ದೋರನಾಳು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಬೂದು ನೀರು ನಿರ್ವಹಣೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಡಿ.ಎನ್. ಜೀವರಾಜ್, ಶಾಸಕ ಡಿ.ಎಸ್.ಸುರೇಶ್ ಮತ್ತಿತರರಿದ್ದರು.