Advertisement
“ಭಾರತವು ವಿಶ್ವದಲ್ಲೇ ದೊಡ್ಡ ಲಸಿಕೆ ಅಭಿಯಾನ ನಡೆಸಿದೆ. ಸಾಂಕ್ರಾಮಿಕದ ವಿರುದ್ಧದ ಹೋರಾಟಕ್ಕೆ ಪೂರಕವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಾಂಪ್ರದಾಯಿಕ ಔಷಧಗಳನ್ನು ಬಳಸಿದ್ದೇವೆೆ. ವಿಶ್ವದಲ್ಲಿ ಹೆಚ್ಚು ಸ್ಥಿತಿಸ್ಥಾಪಕ ಆರೋಗ್ಯ ಭದ್ರತಾ ವ್ಯವಸ್ಥೆ ನಿರ್ಮಾಣವಾಗಬೇಕೆಂದರೆ ಡಬ್ಲ್ಯುಎಚ್‌ಒ ಸುಧಾರಿ ಸಬೇಕು, ಇನ್ನಷ್ಟು ಬಲಿಷ್ಠವಾಗಬೇಕು. ಈ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿಕೊಳ್ಳಲು ಭಾರತ ಸಿದ್ಧವಿದೆ ಎಂದಿದ್ದಾರೆ ಮೋದಿ.
Advertisement
ಜನಕೇಂದ್ರಿತ ತಂತ್ರದಿಂದ ಕೊರೊನಾ ನಿಯಂತ್ರಣ: ಪ್ರಧಾನಿ ಮೋದಿ
09:22 AM May 13, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.