Advertisement
ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಸಂಬಂಧ ಬಾಗಲ ಗುಂಟೆ ನಿವಾಸಿ ಶ್ವೇತಾ ಗೌಡಳನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಈಕೆ ಜೈಲಿನಲ್ಲಿದ್ದಾಳೆ. ಈ ಮಧ್ಯೆ ಚಿನ್ನಾಭರಣ ಪಡೆದು ವಂಚಿಸಿದ್ದಾರೆ ಎಂದು ಶಿವಮೊಗ್ಗದ ಮಹಿಳೆಯೊಬ್ಬರು ಶ್ವೇತಾ ಗೌಡ ವಿರುದ್ಧ ದೂರು ನೀಡಿದ್ದು ಇದೇ ಠಾಣೆಯಲ್ಲಿ ಇನ್ನೊಂದು ಪ್ರಕರಣ ದಾಖಲಾಗಿದೆ. ಎರಡನೇ ಪ್ರಕರಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು. ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನ್ಯಾಯಾಲಯಕ್ಕೆ ಶೀಘ್ರದಲ್ಲೇ ಅರ್ಜಿ ಸಲ್ಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Advertisement
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
10:59 AM Jan 03, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.