Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರೀತಿ ನಂಬರ್ ಒನ್ ಕೆಲಸ ಯಾರೂ ಮಾಡಿಲ್ಲ, ಗೋ ನಿಷೇಧ ಕಾಯ್ದೆ, ಗೋ ಸಂಜೀವಿನಿ ಸೇರಿದಂತೆ ಅನೇಕ ಯೋಜನೆ ರೂಪಿಸಿದ್ದೇನೆ.ಆದರೆ ಈ ಬಾರಿ ಮಾದ್ಯಮದಲ್ಲಷ್ಟೇ ಕ್ಯಾಬಿನೆಟ್ನಿಂದ ಕೈ ಬಿಡ್ತಾರೆ ಅಂತ ಬರ್ತಿದೆ. ನಾನು ಪಕ್ಷದ ಶಿಸ್ತಿನ ಸಿಪಾಯಿ, 32 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ ಎಂದರು.
ಎಲ್ಲಿ ಹೇಳ್ತಾರೋ ಅಲ್ಲಿ ಹೋಗಿ ಕೆಲಸ ಮಾಡುತ್ತೇನೆ. ಸದ್ಯ ಯಾದಗಿರಿ ಜಿಲ್ಲೆ ಉಸ್ತುವಾರಿ ಕೊಟ್ಟಿದ್ದಾರೆ. ನಾನು ಖುಷಿಯಾಗಿದ್ದೇನೆ,ನನಗೆ ಯಾವುದೇ ಬೇಸರ ಇಲ್ಲ. ನಾನು ಕೆಲಸಗಾರ , ಎಲ್ಲಿ ಹಾಕಿದರೂ ಕೆಲಸ ಮಾಡುತ್ತೇನೆ ಎಂದರು. ಸುತ್ತೂರು ಶ್ರೀ ಭೇಟಿ
Related Articles
Advertisement