Advertisement

ಗೋಹತ್ಯೆ ನಿಷೇಧ ಕಾಯ್ದೆ: ಕರಂಬಳ್ಳಿಯಲ್ಲಿ ಮುಖ್ಯಮಂತ್ರಿ ಗೋಪೂಜೆ

07:38 PM Jan 18, 2021 | Team Udayavani |

ಉಡುಪಿ: ರಾಜ್ಯಪಾಲರ ಅಂಗೀಕಾರದೊಂದಿಗೆ ರಾಜ್ಯದಲ್ಲಿ ಜಾರಿಗೆ ಬಂದಿರುವ ಗೋಹತ್ಯೆ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಕರಂಬಳ್ಳಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

Advertisement

ದೇವಸ್ಥಾನದ ಧ್ವಜಸ್ಥಂಬದ ಎದುರು ದೇಸಿ ತಳಿಗೆ ಲಕ್ಷ್ಮೀ ಮತ್ತು ಸುರಭಿ ಕರುವಿಗೆ ಆವರಣದಲ್ಲಿ ಗೋ ಪೂಜೆ ನೆರವೇರಿಸುವ ಮೂಲಕ ಕಾಯ್ದೆಯನ್ನು ಅಧಿಕೃತವಾಗಿ ಪ್ರಕಟಿಸಿದರು.

ದನ ಮತ್ತು ಕರುವಿಗೆ ಹಣ್ಣು ಹಿಂಡಿ ಮತ್ತು ಹುಲ್ಲು ನೀಡಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಾಸಕ ಕೆ.ರಘುಪತಿ ಭಟ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ರಾಘವೇಂದ್ರ ಕಿಣಿ, ಮಟ್ಟಾರು ರತ್ನಾಕರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಗೋಪೂಜೆ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡೆವು : ಉದ್ಧವ್ ಠಾಕ್ರೆ ಹೇಳಿಕೆಗೆ BSY ಖಂಡನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next