Advertisement
ಕಾಂಗ್ರೆಸ್ ಶಾಸಕ ಅಲೆಕ್ಸೋ ರೆಜಿನಾಲ್ಡೋ, ಗೋವಾ ಫಾರ್ವರ್ಡ್ ಪಾರ್ಟಿ ಶಾಸಕ ವಿಜಯ್ ಸರ್‌ದೇಸಾಯಿ, ಪಕ್ಷೇತರ ಶಾಸಕ ರೋಹನ್ ಖೌಂಟೆ ಸೇರಿದಂತೆ ಪ್ರತಿಪಕ್ಷಗಳ ಅನೇಕ ನಾಯಕರು ಹೊಸ ನೀತಿಯ ಅನುಷ್ಠಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಸಾವಂತ್ ಈ ಸ್ಪಷ್ಟನೆ ನೀಡಿದ್ದಾರೆ. ನಾವು ಈಗಾಗಲೇ ವಿವಿಧ ಶಾಲೆಗಳಲ್ಲಿ ಮೂಲಸೌಕರ್ಯಗಳ ಕುರಿತು ಸರ್ವೇ ಆರಂಭಿಸಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಹೊಸ ನೀತಿ ಜಾರಿ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. Advertisement
ಎಲ್ಲರನ್ನೂ ವಿಶ್ವಾಸಕ್ಕೆ ಪಡೆದೇ ಎನ್‌ಇಪಿ ಜಾರಿ: ಗೋವಾ ಸಿಎಂ
09:14 PM Mar 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.