Advertisement
ಸಂಜಯ್ ಸಿಂಗ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಸಿಎಂ ಪ್ರಮೋದ್ ಸಾವಂತ್ ಅವರ ಪತ್ನಿ ಸುಲಕ್ಷಣಾ ಸಾವಂತ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಉತ್ತರ ಗೋವಾದ ಬಿಚೋಲಿಮ್ನಲ್ಲಿರುವ ಸಿವಿಲ್ ನ್ಯಾಯಾಲಯದಲ್ಲಿ ಸುಲಕ್ಷಣಾ ಸಾವಂತ್ ದೂರು ದಾಖಲಿಸಿದ್ದರು. 2025 ಜನವರಿ 10 ರೊಳಗೆ ಸಿಂಗ್ ಅವರು ಉತ್ತರವನ್ನು ನೀಡುವಂತೆ ನ್ಯಾಯಾಲಯ ಕೇಳಿದೆ. Advertisement
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
11:04 AM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.