Advertisement

ಗೋವಾ: ಕ್ಯಾಸಿನೊ ಬಂದ್ ಮುಂದುವರಿಕೆ –ಮುಖ್ಯಮಂತ್ರಿ ಪ್ರಮೋದ್ ಸಾವಂತ್

11:43 AM Jul 07, 2021 | Team Udayavani |

ಪಣಜಿ: ಎಲ್ಲಿಯ ವರೆಗೆ ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆಯೋ ಅಲ್ಲಿಯವರೆಗೆ ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ವಿಚಾರವಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

Advertisement

ಗೋವಾದಲ್ಲಿ ಕರ್ಫ್ಯೂ ಜಾರಿಯಾದ ನಂತರ ಕ್ಯಾಸಿನೊ ವ್ಯವಹಾರಕ್ಕೆ ಸರ್ಕಾರ ನಿರ್ಬಂಧ ಹೇರಿದೆ. ಇಷ್ಟೇ ಅಲ್ಲದೆಯೇ ಪ್ರವಾಸೋದ್ಯಮಕ್ಕೆ ಸರ್ಕಾರ ಇದುವರೆಗೂ ಪರವಾನಗಿ ನೀಡದ ಕಾರಣ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಸ್ಥರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ  ಎಂದರು.

ಇದನ್ನೂ ಓದಿ: ಎಲ್ಲರೂ ಡಿಕೆಶಿಗೆ ಮತ ಹಾಕಿದ್ರೆ ಅವರೇ ಮುಂದಿನ ಸಿಎಂ – ಮಹಮ್ಮದ್ ಹ್ಯಾರಿಸ್ ನಲಪಾಡ್  

ಕಳೆದ ಸುಮಾರು ಎರಡು ತಿಂಗಳಿಂದ ಕ್ಯಾಸಿನೊಗಳು ಬಂದ್ ಆಗಿದೆ. ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರುವ ವರೆಗೂ ಕ್ಯಾಸಿನೊ ಆರಂಭಕ್ಕೆ ಪರವಾನಗಿ ನೀಡುವ ವಿಚಾರವಿಲ್ಲ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next