Advertisement

ಕೋವಿಡ್ ಭೀತಿ : ಕರ್ಫ್ಯೂ ವಿಸ್ತರಿಸಿದ ಗೋವಾ ಸರ್ಕಾರ

06:46 PM Jul 18, 2021 | Team Udayavani |

ಪಣಜಿ : ಕೋವಿಡ್ ಭೀತಿಯ ಕಾರಣದಿಂದಾಗಿ ರಾಜ್ಯದಲ್ಲಿ ಮತ್ತೆ ಕರ್ಫ್ಯೂ ವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Advertisement

ಕರ್ಪ್ಯೂ ಕಾಲಾವಧಿಯನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ರಾಜ್ಯದಲ್ಲಿ ಜುಲೈ 26 ರ ಬೆಳಿಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ದೇಶದ ಎಲ್ಲಾ ಪೋಸ್ಟ್ ಆಫೀಸ್ ಗಳಲ್ಲಿ ಐಟಿಆರ್ ಫೈಲಿಂಗ್ ಗೆ ಅವಕಾಶ  

ಸದ್ಯ ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಪ್ಯೂ ಜುಲೈ 19 ರಂದು  ಮುಕ್ತಾಯಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಇನ್ನೂ 7 ದಿನಗಳ ಕಾಲ ಕಫ್ರ್ಯೂ ಅವಧಿ ವಿಸ್ತರಣೆ ಮಾಡಿದೆ.

ಇನ್ನು, ರಾಜ್ಯದಲ್ಲಿ  ಹಂತ ಹಂತವಾಗಿ ಲಾಕ್‍ ಡೌನ್ ಸಡಿಲಿಕೆ ಮಾಡಲಾಗುತ್ತಿದೆ. ಈಗಾಗಲೇ ದೇವಸ್ಥಾನ ತೆರೆದು ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Advertisement

ಇದನ್ನೂ ಓದಿ : ದೇಶದ ಎಲ್ಲಾ ಪೋಸ್ಟ್ ಆಫೀಸ್ ಗಳಲ್ಲಿ ಐಟಿಆರ್ ಫೈಲಿಂಗ್ ಗೆ ಅವಕಾಶ  

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next