Advertisement

ದಾಮೋದರ ದೇವರ ಕೃಪೆಯಿಂದ ದೇಶಸೇವೆ ಮಾಡುವ ಭಾಗ್ಯ ಲಭಿಸಿದೆ- ರಾಜ್ಯಪಾಲ ರಾಜೇಂದ್ರ ಅರ್ಲೇಕರ್

06:51 PM Jul 26, 2021 | Team Udayavani |

ಪಣಜಿ: ದಾಮೋದರ ದೇವರ ಕೃಪೆಯಿಂದ ದೇಶಸೇವೆ ಮಾಡುವ ಭಾಗ್ಯ ಲಭಿಸಿದೆ. ನನ್ನಂತಹ ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಪಾಲರ ಸ್ಥಾನ ಲಭಿಸಿದೆ. ಆ ಪದವಿಯ ಮಾನ ಸಮ್ಮಾನಗಳನ್ನು ಯೋಗ್ಯ ರೀತಿಯಲ್ಲಿ ನಿಭಾಯಿಸುತ್ತೇನೆ ಎಂದು ಹಿಮಾಚಲಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ನುಡಿದರು.

Advertisement

ಗೋವಾಕ್ಕೆ ಆಗಮಿಸಿದ ಅವರು ವಾಸ್ಕೊ ಗ್ರಾಮದೇವ ದಾಮೋದರ ದೇವರ ದರ್ಶನ ಪಡೆದರು.

ಇದನ್ನೂ ಓದಿ: ಬೈಕ್‌ಗಳ ನಡುವೆ ಮುಖಾಮುಖಿ ಅಪಘಾತ: ಮೂವರು ಗಂಭೀರ ಗಾಯ

ದೇಶಾದ್ಯಂತ ಭಾರಿ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಜಲಪ್ರಳಯವಾಗಿ, ಅಪಾರ ಹಾನಿ ಸಂಭವಿಸಿದೆ. ದಾಮೋದರ ದೇವರು ದೇಶದ ಎಲ್ಲ ಸಂಕಷ್ಟಗಳನ್ನೂ ದೂರಮಾಡಲಿ ಎಂದು ಹಿಮಾಚಲಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಪ್ರಾರ್ಥಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next