Advertisement

ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ : ಗೋವಾ ಸರ್ಕಾರ

06:08 PM Aug 02, 2021 | Team Udayavani |

ಪಣಜಿ : ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳದಿಂದ ಗೋವಾಕ್ಕೆ ಆಗಮಿಸುವ ಪ್ರಯಾಣಿಕರಿಗೆ ಗೋವಾ ಸರ್ಕಾರ 72 ಗಂಟೆಗಳ ಒಳಗಿನ ಆರ್‍ ಟಿ ಪಿ ಸಿ ಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದೆ.

Advertisement

ಇದನ್ನೂ ಓದಿ :  “ಇ-ರುಪೀ”ಗೆ ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತ ಚಾಲನೆ: ಏನಿದು ಇ-ರುಪೀ ವೋಚರ್ ?    

ಮಹಾರಾಷ್ಟ್ರ ಮತ್ತು ಕೇರಳ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಗೋವಾ ಪ್ರವೇಶಿಸುವವರಿಗೆ ಎಂಟಿಜನ್ ನೆಗೆಟಿವ್ ತಪಾಸಣಾ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಇದರಿಂದಾಗಿ ಗೋವಾಕ್ಕೆ ಯಾವುದೇ ರಾಜ್ಯಗಳಿಂದ ಆಗಮಿಸಿದರೂ ಕೂಡ ಕೋವಿಡ್ ತಪಾಸಣೆ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ : ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಯಲೇಬೇಕೆಂದ ಬಿಹಾರ್ ಸಿಎಂ ನಿತೀಶ್ ಕುಮಾರ್

Advertisement

Udayavani is now on Telegram. Click here to join our channel and stay updated with the latest news.

Next