Advertisement

ಗೋವಾ ವಾಸ್ಕೊ ವಿಮಾನ ನಿಲ್ದಾಣದಿಂದ ಯುಎಇ ವಿಮಾನ ಹಾರಾಟ ಆರಂಭ

03:25 PM Aug 08, 2021 | Team Udayavani |

ಪಣಜಿ : ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅನುಮತಿ ಲಭಿಸಿದ ನಂತರ ಗೋವಾ ವಾಸ್ಕೊ ವಿಮಾನ ನಿಲ್ದಾಣದಿಂದ ಕಳೆದ ಶುಕ್ರವಾರದಿಂದ ಯುಎಇ ವಿಮಾನ ಹಾರಾಟ ಆರಂಭಗೊಂಡಿದೆ.

Advertisement

ಗೋವಾ ದಾಬೋಲಿಂ ವಿಮಾನ ನಿಲ್ದಾಣದ ಸಂಚಾಲಕ ಗಗನ್ ಮಲಿಕ್ ಮಾಹಿತಿ ನೀಡಿ- ದೇಶದ ಒಳಗಿನ ವಿಮಾನ ಓಡಾಟ ವ್ಯವಸ್ಥೆ ಸುಧಾರಿಸುತ್ತಿದೆ.

ಟರ್ಮಿನಲ್‍ಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಲಾಗುತ್ತಿದೆ.  ಸದ್ಯ ಭಾರತ ಸೇರಿದಂತೆ 6 ದೇಶಗಳು ಪ್ರವಾಸಿ ನಿರ್ಬಂಧವನ್ನು ತೆರವುಗೊಳಿಸಿದ ನಂತರ ಯುಎಇ ವಿಮಾನ ಹಾರಾಟ ಆರಂಭಗೊಂಡಿದೆ.

ಇದನ್ನೂ ಓದಿ :  ಗೊಂದಲವಿಲ್ಲ, ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ

Advertisement

Udayavani is now on Telegram. Click here to join our channel and stay updated with the latest news.

Next