Advertisement

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಿದ ಗೋವಾ ಕಾಂಗ್ರೇಸ್ ಅಧ್ಯಕ್ಷ ಚೋಡಣಕರ್

05:27 PM Aug 01, 2021 | Team Udayavani |

ಪಣಜಿ : ಗೋವಾ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಗಿರೀಶ್ ಚೋಡಣಕರ್ ರವರು ಗೋವಾದ ಕಾಣಕೋಣದಲ್ಲಿರುವ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಿದರು.

Advertisement

ಇದನ್ನೂ ಓದಿ : ಜುಲೈ ಜಿಎಸ್‌ಟಿ ಸಂಗ್ರಹ 1.16 ಲಕ್ಷ ಕೋಟಿ : ಕಳೆದ ವರ್ಷಕ್ಕಿಂತ ಶೇ.33ರಷ್ಟು ಹೆಚ್ಚು

ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿಯವರ ಆಶೀರ್ವಾದ ಫಲಮಂತ್ರಾಕ್ಷತೆ ಪಡೆದುಕೊಂಡರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಚೋಡಣಕರ್, 500 ವರ್ಷಗಳ ಇತಿಹಾಸವಿರುವ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡಿರುವುದು ನನ್ನ ಭಾಗ್ಯವಾಗಿದೆ. ನನ್ನ ಜೀವನದಲ್ಲಿಯೇ ಇದು ಅವಿಸ್ಮರಣೀಯ ದಿನವಾಗಿದೆ ಎಂದರು.

ಇದನ್ನೂ ಓದಿ :  ಸಚಿವ ಸಂಪುಟ ರಚನೆ ಕಸರತ್ತು: ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ

Advertisement
Advertisement

Udayavani is now on Telegram. Click here to join our channel and stay updated with the latest news.

Next