Advertisement

ಗೋವಾ : ಕಾಂಗ್ರೇಸ್ ನ ಚುನಾವಣಾ ನಿರೀಕ್ಷಕ ಪಿ.ಚಿದಂಬರಂ ಆಗಮನ  

05:25 PM Aug 25, 2021 | Team Udayavani |

ಪಣಜಿ : ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಯಲ್ಲಿ ರಣನೀತಿ ರೂಪಿಸಲು ಕಾಂಗ್ರೇಸ್ ಪಕ್ಷ ನಿಯುಕ್ತಿಗೊಳಿಸಿರುವ ಕಾಂಗ್ರೇಸ್ ಪಕ್ಷದ ಗೋವಾ ಚುನಾವಣಾ ನಿರೀಕ್ಷಕ ಹಾಗೂ ಮಾಜಿ ಕೇಂದ್ರ ಮಂತ್ರಿ ಪಿ.ಚಿದಂಬರಂ ಇಂದು(ಬುಧವಾರ, ಆಗಸ್ಟ್ 25) ಗೋವಾಕ್ಕೆ ಆಗಮಿಸಿದ್ದಾರೆ.

Advertisement

ಇದನ್ನೂ ಓದಿ : ಸೆ.15ರೊಳಗೆ ಎಲ್ಲ ಶಾಲೆಗಳಿಗೆ ಪಠ್ಯ ಪುಸ್ತಕಗಳ ಪೂರೈಕೆಗೆ ಕ್ರಮ: ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಗೋವಾ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪಿ.ಚಿದಂಬರಂ, ಸುದ್ದಿಗಾರರಿಗೆ ಪ್ರತಿಕ್ರಿತಯಿಸಿ, ನಾನು ಇನ್ನೆರಡು ದಿನ ಗೋವಾದಲ್ಲಿಯೇ ಇರುತ್ತೇನೆ, ನಂತರ ಸವಿಸ್ತಾರವಾಗಿ ಮಾತನಾಡುತ್ತೇನೆ ಎಂದಿದ್ದಾರೆ.

ಪಿ.ಚಿದಂಬರಂ ರವರನ್ನು ಗೋವಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಗೋವಾ ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಕಾಂಗ್ರೇಸ್ ಪ್ರಮುಖರಾದ ಲುಯಿಜಿನ್ ಫಾಲೆರೊ, ಕಾಂಗ್ರೇಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್, ಸಂಕಲ್ಪ ಅಮೋಣಕರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಹಾವಿಗೆ ರಾಖಿ ಕಟ್ಟಲು ಹೋಗಿ ಮೃತಪಟ್ಟ ಹಾವಾಡಿಗ

Advertisement
Advertisement

Udayavani is now on Telegram. Click here to join our channel and stay updated with the latest news.

Next