Advertisement
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರವು ಒಂದು ಸಚಿವ ಸಮೀತಿಯನ್ನು ಸ್ಥಾಪಿಸಿದೆ. ಇತ್ತೀಚೆಗಷ್ಟೇ ನಡೆದ ಈ ಸಮೀತಿಯ ಸಭೆಯಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಉಪಸ್ಥಿತರಿದ್ದರು ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಮಾಹಿತಿ ನೀಡಿದರು.
Advertisement
ಗಣಿಗಾರಿಕೆ ಪುನರಾರಂಭಗೊಳ್ಳಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ:ಶ್ರೀಪಾದ ನಾಯ್ಕ
01:33 PM Sep 01, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.