Advertisement
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದೇವಸ್ಥಾನಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‍ನಲ್ಲಿ 20 ಕೋಟಿ ರೂ ಮೀಸಲಿರಿಸಿದೆ. ಗೋವಾದಲ್ಲಿ ಹಲವೆಡೆ ದೇವಾಲಯಗಳು ಶಿಥಿಲಗೊಂಡ ಮತ್ತು ನಿರ್ಲಕ್ಷಿಸಲ್ಪಟ್ಟ ಸ್ಥಿತಿಯಲ್ಲಿ ಕಂಡುಬಂದಿವೆ.ಪೋರ್ಚುಗೀಸರ ಆಳ್ವಿಕೆಯಲ್ಲಿ ಈ ಧಾರ್ಮಿಕ ಕೇಂದ್ರಗಳನ್ನು ನಾಶಪಡಿಸುವ ಪ್ರಯತ್ನ ನಡೆದಿದ್ದವು ಎಂದರು.