Advertisement
ಘಟನೆಗೆ ಸಂಬಂಧಿಸಿದಂತೆ 45 ಜನರ ವಿರುದ್ಧ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಈ ಚಲನಚಿತ್ರ ಪ್ರದರ್ಶನವನ್ನು ನಿಲ್ಲಿಸಬಾರದು ಎಂದು ಖುದ್ದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರೇ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಇದರಿಂದಾಗಿ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಳ್ಳುವಂತಾಗಿದೆ.
Advertisement
ಗೋವಾ: ದಿ ಕಾಶ್ಮೀರ್ ಫೈಲ್ಸ್”ಪೋಸ್ಟರ್ ಹಾಕಲಿಲ್ಲ ಎಂದು ಸಿಬ್ಬಂದಿಗಳಿಗೆ ಥಳಿತ
05:29 PM Mar 14, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.